Sunday, June 29, 2025
Homeಕರಾವಳಿ​ಮಂಗಳೂರು: ಪೈಲೆಟ್ ತರಬೇತಿ ಪಡೆದಿದ್ದ ಅದ್ವೈತ ಶೆಟ್ಟಿ ನೇಣಿಗೆ ಶರಣು

​ಮಂಗಳೂರು: ಪೈಲೆಟ್ ತರಬೇತಿ ಪಡೆದಿದ್ದ ಅದ್ವೈತ ಶೆಟ್ಟಿ ನೇಣಿಗೆ ಶರಣು

spot_img
- Advertisement -
- Advertisement -

ಮಂಗಳೂರು: ನಗರದ ಮರೋಳಿ ನಿವಾಸಿ, ಪೈಲೆಟ್ ಪಡೆದಿದ್ದ ಅದ್ವೈತ ಶೆಟ್ಟಿ (32) ಎಂಬವರು ಬುಧವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಪೈಲೆಟ್ ತರಬೇತಿ ಪಡೆದಿದ್ದು, ಕೆಲಸ ಹುಡುಕುತ್ತಿದ್ದರು. 3 ದಿನಗಳ ಹಿಂದೆಯಷ್ಟೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!