Wednesday, June 24, 2026
Homeಕರಾವಳಿಉಡುಪಿಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿ ಸಾ*ವು

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿ ಸಾ*ವು

- Advertisement -
- Advertisement -

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರು ಸಾ*ವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಪೆರ್ಡೂರು ಹೊಲಗದ್ದೆ ನಿವಾಸಿ ರಾಜೇಶ್ (38) ಮೃತರು.

.ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣಾಧೀನ ಕೈದಿಯಾಗಿದ್ದ ಈತನಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಗುರುವಾರ ನಗರದ ವೆನ್ಲಾಕ್ ಆಸ್ಪತ್ರೆಗೆ ಗಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಮೃತ ಪಟ್ಟಿದ್ದಾನೆ.ಈ ಕುರಿತು ಪಾಂಡೇಶ್ವರ ಠಾಣೆಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!