- Advertisement -
- Advertisement -
ಮಂಗಳೂರು; ; ವಾಟ್ಸಾಪ್ ಲ್ಲಿ ಕೋಮು ಪ್ರಚೋದನಾಕಾರಿ ಸ್ಟೇಟಸ್ ಹಾಕಿದ ಯುವಕನನ್ನು ಅರೆಸ್ಟ್ ಮಾಡಲಾಗಿದೆ.ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್ (25) ಬಂಧಿತ ಆರೋಪಿ.
ಸಾಮಾಜಿಕ ಜಾಲತಾಣವಾದ ಇನ್ ಸ್ಟಾ ಗ್ರಾಂ ನಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ, ರಕ್ತಕ್ಕೆ ರಕ್ತವೇ ಉತ್ತರವಾಗಬೇಕು, ಜೀವಕ್ಕೆ ಜೀವವೇ ಬೇಕು “ ಎಂಬುದಾಗಿ ಸ್ಟೇಟಸ್ ಹಾಕಿದ್ದು, ಈ ದಿನ ದಿನಾಂಕ: 03-07-2025 ರಂದು ಈತನನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -