Saturday, May 4, 2024
Homeಕರಾವಳಿಮಂಗಳೂರು : ಮನೆಗೆ ಸಿಡಿಲು ಬಡಿದು ತಾಯಿ ಮತ್ತು ಮಗುವಿಗೆ ಗಾಯ

ಮಂಗಳೂರು : ಮನೆಗೆ ಸಿಡಿಲು ಬಡಿದು ತಾಯಿ ಮತ್ತು ಮಗುವಿಗೆ ಗಾಯ

spot_img
- Advertisement -
- Advertisement -

ಮಂಗಳೂರು : ಮನೆಗೆ ಸಿಡಿಲು ಬಡಿದು ಮನೆಯಲ್ಲಿದ್ದ ತಾಯಿ ಮತ್ತು ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಶ್ವೇತಾ ಹಾಗೂ 5 ವರ್ಷದ ಮಗುವಿನ ಕಿವಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಸಂದರ್ಭ ಮನೆಯಲ್ಲಿದ್ದ ನಾಲ್ವರು ಸದಸ್ಯರಿದ್ದು ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!