- Advertisement -
![]()
- Advertisement -
ಮಂಗಳೂರಿನ ಕೂಳೂರಿನ ಯುವಕ ದುಬೈನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.ಕೂಳೂರು ಪಂಜಿಮೊಗರು ವಿದ್ಯಾನಗರ ನಿವಾಸಿ ಮುಹಮ್ಮದ್ ಎಂಬವರು ಪುತ್ರ ಅಖ್ತರ್(27) ಮೃತ ದುರ್ದೈವಿ.
ಅಖ್ತರ್ ಕಳೆದ ಭಾನುವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಲ್ಲೇ ಮೃತಪಟ್ಟಿದ್ದಾರೆ. ಅವರ ಮೃತದೇಹ ಊರಿಗೆ ತರಲು ಸಿದ್ಧತೆ ನಡೆಯುತ್ತಿದೆ.ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
- Advertisement -


