Sunday, June 7, 2026
Homeಕರಾವಳಿಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಅಪಘಾತದಲ್ಲಿ ಸಾವು

ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಅಪಘಾತದಲ್ಲಿ ಸಾವು

- Advertisement -
- Advertisement -

ಕೇರಳ: ದ್ವಿಚಕ್ರ ವಾಹನ ಅಪಘಾತ ಸಂಭವಿಸಿ ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಅಲಪ್ಪುಝದ ಅಲುವಾದಲ್ಲಿ ನಡೆದಿದೆ.ಫೌಜಿಯಾ ಹಕೀಂ (21) ಮೃತ ವಿದ್ಯಾರ್ಥಿನಿ.

ಮಂಗಳೂರಿನಿಂದ ರೈಲಿನಲ್ಲಿ ಅಲುವಾ ತಲುಪಿದ ಫೌಜಿಯಾ ಸ್ಕೂಟರ್ ನಲ್ಲಿ ಮನೆಯತ್ತ ಬರುವಾಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವಾಗ, ಸ್ಕೂಟರ್ ನೀರಿಗೆ ಇಳಿದು ನಿಯಂತ್ರಣ ಕಳೆದುಕೊಂಡು ಬಿದ್ದಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

- Advertisement -

Latest News

error: Content is protected !!