Sunday, June 28, 2026
Homeಕರಾವಳಿಮಂಗಳೂರು :ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ; ಮತ್ತಿಬ್ಬರ ಬಂಧನ

ಮಂಗಳೂರು :ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ; ಮತ್ತಿಬ್ಬರ ಬಂಧನ

- Advertisement -
- Advertisement -

ಮಂಗಳೂರು : ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಹಾಗೂ  ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.ಇಂದು ಮಂಗಳೂರು ಸಿಸಿಬಿ ಪೊಲೀಸರು ಮೆಡಿಕಲ್ ಕಾಲೇಜುಗಳ ಮೇಲೆ ದಾಳಿ ಮುಂದುವರೆಸಿದ್ದು, ಬೆಂಗಳೂರಿನ ಕೆಎಂಸಿ ಆಸ್ಪತ್ರೆಯ ಸರ್ಜನ್ ಡಾ.ಬಾಲಾಜಿ (29) ಹಾಗೂ ಪಿ.ಜಿ ವಿದ್ಯಾರ್ಥಿ ರಾಘವ ಬಂಧಿತ ಆರೋಪಿಗಳು.

ಡಾ. ಬಾಲಜಿ ಹಲಸೂರು ಮೂಲದವರಾಗಿದ್ದು, ವಿದ್ಯಾರ್ಥಿ ಆಂಧ್ರಪ್ರದೇಶದ ಮೂಲದವನೆಂದು ತಿಳಿದುಬಂದಿದೆ.

- Advertisement -

Latest News

error: Content is protected !!