Friday, June 27, 2025
Homeಕರಾವಳಿಮಂಗಳೂರುಮಂಗಳೂರು: ಕರ್ತವ್ಯ ಲೋಪ ಹಿನ್ನೆಲೆ ಜೈಲು ಅಧೀಕ್ಷಕ ಅಮಾನತು

ಮಂಗಳೂರು: ಕರ್ತವ್ಯ ಲೋಪ ಹಿನ್ನೆಲೆ ಜೈಲು ಅಧೀಕ್ಷಕ ಅಮಾನತು

spot_img
- Advertisement -
- Advertisement -

ಮಂಗಳೂರು: ಕರ್ತವ್ಯ ಲೋಪ ಹಿನ್ನೆಲೆ ಜೈಲು ಅಧೀಕ್ಷಕ ಅಮಾನತು ಆಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅಮಾನತು ಆದ ಅಧಿಕಾರಿ.

ಇತ್ತೀಚೆಗೆ ಪೊಲೀಸರು ಜಿಲ್ಲಾ ಕಾರಾಗೃಹಕ್ಕೆ ದಾಳಿ ನಡೆಸಿದಾಗ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಈ ಹಿನ್ನೆಲೆ ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಅಮಾನತು ಮಾಡಲಾಗಿದೆ.

ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧಿಧೀಕ್ಷಕ ಕೆ.ಎನ್. ಮೋಹನ್ ಕುಮಾ‌ರ್ ಅವರನ್ನು ಮಂಗಳೂರು ಕಾರಾಗೃಹದ ಅ ಧೀಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!