Thursday, April 25, 2024
Homeಕರಾವಳಿಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳು ಮುಂದೂಡಿಕೆ

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳು ಮುಂದೂಡಿಕೆ

spot_img
- Advertisement -
- Advertisement -

ಮಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮುಷ್ಕರ ಮುಂದುವರೆದಿರೋದರಿಂದ ಮಂಗಳೂರು ವಿವಿಯ ಎಪ್ರಿಲ್ 8 ರಿಂದ ಎಪ್ರಿಲ್ 10 ವರೆಗಿನ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿವಿಯ ಪರೀಕ್ಷಾಂಗ ಕುಲಸಚಿವರ ಪ್ರಕಟನೆ ತಿಳಿಸಿದೆ.


ಮುಂದೂಡಲಾದ ಪರೀಕ್ಷೆಯ ಮುಂದಿನ ದಿನಾಂಕವನ್ನು ನಿಗದಿ ಪಡಿಸಿ ಶೀಘ್ರದಲ್ಲೇ ತಿಳಿಸಲಾಗುವುದು, ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -
spot_img

Latest News

error: Content is protected !!