Friday, June 27, 2025
Homeಕರಾವಳಿಮಂಗಳೂರುಕಡಬ; ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮಾವಿನ ಮರ ಬಿದ್ದು, ಕಾರು ಸಂಪೂರ್ಣ ಜಖಂ

ಕಡಬ; ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮಾವಿನ ಮರ ಬಿದ್ದು, ಕಾರು ಸಂಪೂರ್ಣ ಜಖಂ

spot_img
- Advertisement -
- Advertisement -

ಕಡಬ; ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮಾವಿನ ಮರ ಬಿದ್ದು, ಕಾರು ಸಂಪೂರ್ಣ ಜಖಂ ಆಗಿರುವ ಘಟನೆ ರಾಮಕುಂಜದಲ್ಲಿ ನಡೆದಿದೆ.

ಅಬ್ದುಲ್ ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ ಹೊರ ಹೋಗಿದ್ದರು. ಕಾರಿನಲ್ಲಿ ‌ ರಹಿಮಾನ್, ಅಬ್ಬಾಸ್ ಹಾಗೂ ರಮ್ಲಾನ್ ಕುಳಿತಿದ್ದರು. ಈ ವೇಳೆ ಮರ ಬೀಳುವ ಶಬ್ದ ಕೇಳಿ ಮೂವರು ಕಾರಿನಿಂದ ಇಳಿದು ದೂರ ಹೋಗಿದ್ದಾರೆ.

ಅಷ್ಟರಲ್ಲೇ ಮಾವಿನ ಮರ ಕಾರಿ‌ನ ಮೇಲೆ ಬಿದ್ದಿದೆ. ಕಾರು‌ ಸಂಪೂರ್ಣ ಜಖಂಗೊಂಡು ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -
spot_img

Latest News

error: Content is protected !!