Thursday, June 4, 2026
Homeಕರಾವಳಿಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನ ಹಿನ್ನಲೆ: ನಾಳೆ ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ...

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನ ಹಿನ್ನಲೆ: ನಾಳೆ ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

- Advertisement -
- Advertisement -

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನ ಹಿನ್ನಲೆ ನಾಳೆ ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆಯಾಗಿದೆ.

ನಾಳೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆ  ಸರ್ಕಾರಿ ರಜೆ ಘೋಷಿಸಲಾಗಿದೆ.  ಹಿನ್ನಲೆ ಬುಧವಾರ (ಡಿಸೆಂಬರ್ 11) ರಂದು ನಡೆಯಬೇಕಿದ್ದ ಎಲ್ಲ ಪದವಿ ಪರೀಕ್ಷೆಗಳನ್ನು ಮಂಗಳೂರು ವಿಶ್ವವಿದ್ಯಾನಿಲಯವು ಮುಂದೂಡಿದೆ.                                                        
ಮುಂದೂಡಲಾದ ಪರೀಕ್ಷೆಯ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!