Thursday, June 4, 2026
Homeಕರಾವಳಿಬಂಟ್ವಾಳ;ಬಿಜೆಪಿ ಹಾಗೂ ಭಜರಂಗ ದಳ ಕಾರ್ಯಕರ್ತರ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಪ್ರಕರಣ; ಇಬ್ಬರು ಗ್ರಾ.ಪಂ....

ಬಂಟ್ವಾಳ;ಬಿಜೆಪಿ ಹಾಗೂ ಭಜರಂಗ ದಳ ಕಾರ್ಯಕರ್ತರ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಪ್ರಕರಣ; ಇಬ್ಬರು ಗ್ರಾ.ಪಂ. ಸದಸ್ಯರು ಸೇರಿದಂತೆ  9 ಮಂದಿಯ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ; ಮಾಣಿಯಲ್ಲಿ ಬಿಜೆಪಿ ಹಾಗೂ ಭಜರಂಗ ದಳ ಕಾರ್ಯಕರ್ತರ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗ್ರಾ.ಪಂ. ಸದಸ್ಯರು ಸೇರಿದಂತೆ  9 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಅನಂತಾಡಿ ನಿವಾಸಿ ಈಶ್ವರ ನಾಯ್ಕ ಯಾನೆ ಪ್ರವೀಣ್ ನಾಯ್ಕ ನೀಡಿದ ದೂರಿನಂತೆ ಮಹೇಂದ್ರ, ಪ್ರಶಾಂತ್, ಚಿರಂಜೀವಿ, ಪ್ರವೀಣ್, ದೇವಿಪ್ರಸಾದ್, ಹರೀಶ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.‌

ಕೊಡಾಜೆ ನಿವಾಸಿ ಮಹೇಂದ್ರ ನೀಡಿದ ದೂರಿನಂತೆ ಆರೋಪಿಗಳಾದ ಮಂಜುನಾಥ, ರಾಕೇಶ್, ಪ್ರವೀಣ್ ಅನಂತಾಡಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!