Sunday, April 28, 2024
Homeಕರಾವಳಿಬಂಟ್ವಾಳ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಬಿದ್ದ ಆಲದ ಮರ

ಬಂಟ್ವಾಳ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಬಿದ್ದ ಆಲದ ಮರ

spot_img
- Advertisement -
- Advertisement -

ಬಂಟ್ವಾಳ: ಜಿಲ್ಲೆಯಾದ್ಯಂತ ಇಂದು ಬೆಳಿಗ್ಗೆಯಿಂದ ಮಳೆ ಬಿರುಸುಗೊಂಡಿದ್ದು ಮಳೆಯ ಜತೆಗೆ ಗಾಳಿಯು ರಭಸವಾಗಿ ಬೀಸುತ್ತಿದೆ. ಈ ಹಿನ್ನಲೆಯಲ್ಲಿ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಹಳೆಯದಾದ ಆಲದ ಮರವೊಂದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಬಿದ್ದಿದೆ.

ಬೃಹತ್ ಗಾತ್ರದ ಮರ ಬಿದ್ದ ಕಾರಣ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದ್ದು ರಾಷ್ಟ್ರೀಯ ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಗಿದೆ

- Advertisement -
spot_img

Latest News

error: Content is protected !!