Thursday, June 25, 2026
Homeಕರಾವಳಿಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ, ಸಂತೋಷ್ ಕುಮಾರ್...

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ, ಸಂತೋಷ್ ಕುಮಾರ್ ಇಂದಬೆಟ್ಟು ಆಯ್ಕೆ

- Advertisement -
- Advertisement -

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ, ಸಂತೋಷ್ ಕುಮಾರ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ.

ಇವರು ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಮುಖಿ ಸಂಘ ಸಂಸ್ಥೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿರುತ್ತಾರೆ.

- Advertisement -

Latest News

error: Content is protected !!