- Advertisement -
![]()
- Advertisement -
ನವದೆಹಲಿ: 2 ದಿನಗಳ ಹಿಂದೆ ತೀವ್ರ ಎದೆನೋವಿನಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೊರೋನಾ ವರದಿ ನೆಗೆಟಿವ್ ಬಂದಿದೆ.
ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾದ ಅವರು ಸೂಕ್ತ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಕೊರೋನಾ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದಿದೆ.
ಔಷದ ದ ಅಡ್ಡಪರಿಣಾಮದಿಂದಾಗಿ ಎದೆನೋವು ,ಜ್ವರ ಹಾಗೆ ಇನ್ನಿತರ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಚಿಕಿತ್ಸೆ ನಂತರ ಅವರು ಚೇತರಿಸಿಕೊಂಡಿದ್ದಾರೆ. ಶೀಘ್ರವೇ ಗುಣಮುಖರಾಗಿ ಮನೆಗೆ ತೆರಳಲಿದ್ದಾರೆ.
- Advertisement -


