Wednesday, June 24, 2026
Homeಕರಾವಳಿಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

- Advertisement -
- Advertisement -

ಬೆಳ್ತಂಗಡಿ; ಹೊಸದಾಗಿ ಸೃಜಿಸಲಾದ ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ಬೆಳ್ತಂಗಡಿಯ ನ್ಯಾಯವಾದಿ ಮನೋಹರ ಕುಮಾರ್ ಎ ನೇಮಕಗೊಡಿದ್ದಾರೆ.

ಬೆಳ್ತಂಗಡಿ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಅವರು ಇಳoತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅವರನ್ನು ಸದ್ರಿ ಹುದ್ದೆಗೆ ನೇಮಕಗೊಳಿಸುವಂತೆ ಮಾಜಿ ಶಾಸಕ ಕೆ. ವಸಂತ ಬಂಗೇರ ರವರು ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್. ಕೆ ಪಾಟೀಲ್ ರವರಿಗೆ ಪತ್ರ ನೀಡಿದ್ದರು.

- Advertisement -

Latest News

error: Content is protected !!