Tuesday, September 17, 2024
Homeಕರಾವಳಿಮಾಂಟ್ರಾಡಿ: ಶಾಸಕ ಉಮಾನಾಥ ಕೋಟ್ಯಾನ್ ರಿಂದ ಆಹಾರ ಕಿಟ್ ವಿತರಣೆ

ಮಾಂಟ್ರಾಡಿ: ಶಾಸಕ ಉಮಾನಾಥ ಕೋಟ್ಯಾನ್ ರಿಂದ ಆಹಾರ ಕಿಟ್ ವಿತರಣೆ

spot_img
- Advertisement -
- Advertisement -

ಮೂಡುಬಿದ್ರೆ: ಶಿರ್ತಾಡಿ ಮಹಾಶಕ್ತಿ ಕೇಂದ್ರದ ನೆಲ್ಲಿಕಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮದಲ್ಲಿ ದಾನಿಗಳ ನೆರವಿನಿಂದ ಸಂಗ್ರಹಿಸಿದ ದಿನ ನಿತ್ಯದ ಅಗತ್ಯ ವಸ್ತುಗಳನ್ನು ಸುಮಾರು 80 ಕುಟುಂಬಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ಹಂಚಲಾಯಿತು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರು , ಸ್ಥಾನೀಯ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!