- Advertisement -
- Advertisement -
ಕುಂದಾಪುರ: ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಕುಂದಾಪುರ ತಾಲೂಕಿನ ಹಲವು ಕಡೆ ಜನ ಜೀವನ ಮನೆಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ.
ಹಲವು ಮನೆಗಳಿಗೆ ನೀರು ನುಗ್ಗಿದೆ. ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಬೈಂದೂರು, ಕೊಲ್ಲೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ..
- Advertisement -