Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮಹೇಶ್ ಶೆಟ್ಟಿ ಮತ್ತು ಮೋಹನ್ ಶೆಟ್ಟಿ ಮನೆಯಲ್ಲಿ ಹಲವು ವಸ್ತುಗಳನ್ನು ವಶಕ್ಕೆ; ಇಲ್ಲಿದೆ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ಮತ್ತು ಮೋಹನ್ ಶೆಟ್ಟಿ ಮನೆಯಲ್ಲಿ ಹಲವು ವಸ್ತುಗಳನ್ನು ವಶಕ್ಕೆ; ಇಲ್ಲಿದೆ ನೋಡಿ ವಶಪಡಿಸಿಕೊಂಡ ವಸ್ತುಗಳ ಮಾಹಿತಿ

- Advertisement -
- Advertisement -

ಬೆಳ್ತಂಗಡಿ : ಎಸ್.ಐ.ಟಿ ಅಧಿಕಾರಿಗಳ ಶೋಧದ ವೇಳೆ ಆ.26 ರಂದು ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್,ದಾಖಲೆ ಪತ್ರ, ಬಟ್ಟೆಗಳ ಬ್ಯಾಗ್ ವಶಕ್ಕೆ ಪಡೆದಿದ್ದು ಬಳಿಕ ಮಹೇಶ್ ಶೆಟ್ಟಿ ತಿಮರೋಡಿಗೆ ಸಂಬಂಧಿಸಿದ ಹಲವು ದಾಖಲೆಗಳು ವಶಕ್ಕೆ ಪಡೆಯಲಾಗಿದೆ‌ ಇದರಲ್ಲಿ ಧರ್ಮಸ್ಥಳಕ್ಕೆ ಸಂಬಂಧಿಸಿದ ದಾಖಲೆ ಪತ್ರಗಳು, ಮೂರು ತಲವಾರ್, ಲಾಂಗ್ ಕತ್ತಿ, ಸಿಸಿಟಿವಿ ಹಾರ್ಡ್ ಡಿಸ್ಕ್ ಮಹೇಶ್ ಶೆಟ್ಟಿ ಹೆಂಡತಿ ಮತ್ತು ಇಬ್ಬರು ಮಕ್ಕಳ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.

ಸಹೋದರ ಮೋಹನ್ ಶೆಟ್ಟಿ ಮನೆಯಿಂದ ಲ್ಯಾಪ್ ಟಾಪ್ , ಹಾಡ್ ಡಿಸ್ಕ್, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!