Friday, June 5, 2026
Homeತಾಜಾ ಸುದ್ದಿಡಿಸೆಂಬರ್‌ವರೆಗೂ ರಾಜ್ಯದಲ್ಲಿ ರಾಜಕೀಯ ಬಾಂಬ್ ಬ್ಲಾಸ್ಟ್ ಆಗುತ್ತೆ: ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ: ಜಮೀರ್‌ ಅಹ್ಮದ್‌

ಡಿಸೆಂಬರ್‌ವರೆಗೂ ರಾಜ್ಯದಲ್ಲಿ ರಾಜಕೀಯ ಬಾಂಬ್ ಬ್ಲಾಸ್ಟ್ ಆಗುತ್ತೆ: ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ: ಜಮೀರ್‌ ಅಹ್ಮದ್‌

- Advertisement -
- Advertisement -

ಧಾರವಾಡ: ವಿಧಾನಸಭಾ ಚುನಾವಣೆ ಹತ್ತಿರ ಬರ್ತಿದ್ದಂತೆ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸುವಂತೆ ಮಾಡಿದೆ ಮಾಜಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರ ಹೇಳಿಕೆ.

ಹೌದು ಧಾರವಾಡದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಡಿಸೆಂಬರ್‌ವರೆಗೂ ರಾಜ್ಯದಲ್ಲಿ ರಾಜಕೀಯ ಬಾಂಬ್ ಬ್ಲಾಸ್ಟ್ ಆಗುತ್ತದೆ. ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ, ಕಾದು ನೋಡಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಜೆಪಿಯಲ್ಲಿ ಹಲವು ಮಂದಿ ಗೊಂದಲದಲ್ಲಿದ್ದಾರೆ, ನವೆಂಬರ್‌ವರೆಗೂ ಕಾದು ನೋಡಿ, ಹಲವರು ಮತ್ತೆ ಕಾಂಗ್ರೆಸ್‍ಗೆ ಬರುತ್ತಾರೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!