Thursday, June 4, 2026
Homeತಾಜಾ ಸುದ್ದಿಮಂಗಳೂರು: ಉದ್ಯೋಗ ನೀಡುವುದಾಗಿ ನಂಬಿಸಿ ಹಲವರಿಗೆ ವಂಚನೆ: ಆರೋಪಿ ಬಂಧನ

ಮಂಗಳೂರು: ಉದ್ಯೋಗ ನೀಡುವುದಾಗಿ ನಂಬಿಸಿ ಹಲವರಿಗೆ ವಂಚನೆ: ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ಉದ್ಯೋಗ ಕೊಡಿಸುವುದಾಗಿ ಹೇಳಿ ಹಲವರಿಂದ ಕೋಟ್ಯಂತರ ರೂ. ಹಣ ಪಡೆದು ವಂಚಿಸಿದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಬಂಟ್ವಾಳ ತಾಲೂಕಿನ ಸಾಲೆತ್ತೂರು ನಿವಾಸಿ ರಾಮಪ್ರಸಾದ್ ರಾವ್ ಬಂಧಿತ ಆರೋಪಿ‌. ಈತ ನೂರೈವತ್ತು ಮಂದಿಗೆ ಉದ್ಯೋಗ ಕೊಡಿಸುತ್ತೇನೆ ಎಂದು ಹೇಳಿ ಎರಡು ಕೋಟಿಗೂ ಅಧಿಕ ಹಣ ಪಡೆದಿದ್ದಾನೆ.

ಇದೀಗ ರಾಮಪ್ರಸಾದ್ ರಾವ್ ನನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇನ್ನೂ ಕೆಲವರು ಈ ಪ್ರಕರಣದಲ್ಲಿದ್ದು, ಶೀಘ್ರದಲ್ಲೇ ಪೊಲೀಸರು ಬಂಧಿಸಲಿದ್ದಾರೆ.

- Advertisement -

Latest News

error: Content is protected !!