Friday, May 17, 2024
Homeತಾಜಾ ಸುದ್ದಿಉಪ್ಪಳ: ಶಾಲೆಯಲ್ಲಿ ಕಲೋತ್ಸವದ ವೇಳೆ ಪೆಂಡಾಲ್‌ ಕುಸಿದು ಹಲವು ವಿದ್ಯಾರ್ಥಿಗಳಿಗೆ ಗಾಯ

ಉಪ್ಪಳ: ಶಾಲೆಯಲ್ಲಿ ಕಲೋತ್ಸವದ ವೇಳೆ ಪೆಂಡಾಲ್‌ ಕುಸಿದು ಹಲವು ವಿದ್ಯಾರ್ಥಿಗಳಿಗೆ ಗಾಯ

spot_img
- Advertisement -
- Advertisement -

ಉಪ್ಪಳ: ಶಾಲೆಯಲ್ಲಿ ಕಲೋತ್ಸವ ನಡೆಯುತ್ತಿದ್ದ ವೇಳೆ ವೇದಿಕೆಯ ಮುಂಭಾಗ ಹಾಕಲಾಗಿದ್ದ ಪೆಂಡಾಲ್ ಕುಸಿದು ಮಕ್ಕಳ ಮೇಲೆ ಬಿದ್ದಿರುವುದರಿಂದ ನೂರಾರು ವಿದ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಬೇಕೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಉಪಜಿಲ್ಲಾ ಶಾಲಾ ವಿಜ್ಞಾನ ಮೇಳ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಶುಕ್ರವಾರ ಮಧ್ಯಾಹ್ನ ವೇಳೆ ಈ ಘಟನೆ ನಡೆದಿದ್ದು ಮುಖ್ಯ ವೇದಿಕೆಯಾದ್ದರಿಂದ ಹಲವಾರು ಮಂದಿ ಇದರೊಳಗೆ ಇದ್ದು ಸೀಟಿನಡಿಯಲ್ಲಿ ಸಿಲುಕಿದ್ದರು. ಹಲವರಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ.

- Advertisement -
spot_img

Latest News

error: Content is protected !!