Thursday, June 25, 2026
Homeಕರಾವಳಿಉಡುಪಿಕಾಪು ಸುಗ್ಗಿ ಮಾರಿ ಪೂಜೆಯಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕಿಲ್ಲ ಅವಕಾಶ

ಕಾಪು ಸುಗ್ಗಿ ಮಾರಿ ಪೂಜೆಯಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕಿಲ್ಲ ಅವಕಾಶ

- Advertisement -
- Advertisement -

ಉಡುಪಿ: ಕಾಪು ತಾಲೂಕಿನ ಇತಿಹಾಸ ಪ್ರಸಿದ್ಧ ಮಾರಿಗುಡಿಯಲ್ಲಿ ಸುಗ್ಗಿ ಮಾರಿ ಪೂಜೆಯಲ್ಲಿ ಮುಸ್ಲಿಮರಿಗೆ ಅಂಗಡಿ ನೀಡದಿರಲು ಮನವಿ ಸಲ್ಲಿಕೆಯಾಗಿದೆ. ಕಾಪು ತಾಲೂಕಿನ ಮೂರು ಮಾರಿಗುಡಿಯ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಗಿದೆ.

ಹೊಸ ಮಾರಿಗುಡಿ ಮುಂಭಾಗ ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಹಿಂದೂಯೇತರರಿಗೆ ಅಂಗಡಿ ಕೊಡದಿರಲು ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ.

ಲಕ್ಷಾಂತರ ಭಕ್ತರು ಭಾಗಿಯಾಗುವ ಸುಗ್ಗಿ ಮಾರಿಪೂಜೆಯಲ್ಲಿ ಹಣ್ಣು ಕಾಯಿ, ಹೂವು, ಕೋಳಿ, ಕುರಿ, ವ್ಯಾಪಾರಕ್ಕೆ ಅನ್ಯಧರ್ಮೀಯರಿಗೆ ಅವಕಾಶ ನೀಡದಿರಲು ನಿರ್ಧಾರ ತೆಗದುಕೊಳ್ಳಲಾಗಿದೆ.

- Advertisement -

Latest News

error: Content is protected !!