Saturday, May 18, 2024
Homeತಾಜಾ ಸುದ್ದಿಇನ್ಮೇಲೆ ನಿಮ್ಮ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸಿಗುತ್ತೆ ಮ್ಯಾರೇಜ್ ಸರ್ಟಿಫಿಕೇಟ್

ಇನ್ಮೇಲೆ ನಿಮ್ಮ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸಿಗುತ್ತೆ ಮ್ಯಾರೇಜ್ ಸರ್ಟಿಫಿಕೇಟ್

spot_img
- Advertisement -
- Advertisement -

ಬೆಂಗಳೂರು : ಇನ್ಮೇಲೆ ಮದುವೆಯಾಗಿರೋ ಮಂದಿ ಮ್ಯಾರೇಜ್ ಸರ್ಟಿಫಿಕೇಟ್ ಗಾಗಿ ಅಲ್ಲೊಮ್ಮೆ ಇಲ್ಲೊಮ್ಮೆ ಅಲೆಯಬೇಕಾಗಿಲ್ಲ. ಇದೀಗ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್‌ ಸರ್ಟಿಫಿಕೇಟ್‌ ಸಿಗಲಿದೆ ಎಂಬ ಖುಷಿಯ ವಿಚಾರವನ್ನು ತಿಳಿಸಿದೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನ ನೇಮಿಸಿದ್ದು, ಮದುವೆ ನೋಂದಣಿ‌ ಅಧಿಕಾರವನ್ನ ನೀಡಲಾಗಿದೆ.

- Advertisement -
spot_img

Latest News

error: Content is protected !!