Thursday, June 4, 2026
Homeಕರಾವಳಿಪುತ್ತೂರು; ಅನ್ಯಕೋಮಿನ ಯುವಕನೊಂದಿಗೆ ವಿವಾಹಿತೆ ಪರಾರಿ; ಪತಿಯಿಂದ ಲವ್ ಜಿಹಾದ್ ಆರೋಪ

ಪುತ್ತೂರು; ಅನ್ಯಕೋಮಿನ ಯುವಕನೊಂದಿಗೆ ವಿವಾಹಿತೆ ಪರಾರಿ; ಪತಿಯಿಂದ ಲವ್ ಜಿಹಾದ್ ಆರೋಪ

- Advertisement -
- Advertisement -

ಪುತ್ತೂರು; ಅನ್ಯಕೋಮಿನ ಯುವಕನೊಂದಿಗೆ ವಿವಾಹಿತೆ ಪರಾರಿಯಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇನ್ನು ವಿವಾಹಿತೆಯ ಪತಿ ಇದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿದ್ದಾರೆ.

ಪುತ್ತೂರು ಕೆಮ್ಮಾಯಿ ನಿವಾಸಿ ಸುರೇಶ್‌ ಭಟ್‌ ಅವರ ಪತ್ನಿ ಪ್ರತಿಮಾ ಭಟ್‌ ಅವರು ಪುತ್ತೂರಿನ ಕುರಿಯ ಬಳ್ಳಮಜಲು ನಿವಾಸಿ ಪುತ್ತೂರಿನಲ್ಲಿ ಆಂಬ್ಯುಲೆನ್ಸ್ ಚಾಲಕನಾಗಿದ್ದ ಸಿರಾಜುದ್ದೀನ್‌ ಜತೆ ಪರಾರಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದೆ. ಪುತ್ತೂರಿನ ಸಿಜು ಅಲಿಯಾಸ್‌ ಸಿರಾಜುದ್ದೀನ್‌ ಯಾನೆ ಬೈಂದೂರಿನ ಸೂರಜ್‌ ಪ್ರಕರಣದ ಪ್ರಮುಖ ಆರೋಪಿ.

ಈ ಬಗ್ಗೆ ಮಾಹಿತಿ ಪಡೆದ ಮಹಿಳೆ ಪ್ರತಿಮಾ ಭಟ್‌ ಅವರ ಪತಿ ಸುರೇಶ್‌ ಭಟ್‌ ಪತ್ನಿಯನ್ನು ಪ್ರಶ್ನಿಸಲು ತೆರಳಿದ್ದ ವೇಳೆ ಮೇಲೆ ಅನ್ಯಕೋಮಿನ ಯುವಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೈದು ಬೆದರಿಕೆಯೊಡ್ಡಿದ ಘಟನೆ ಬೈಂದೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆಯೂ ದೂರು ದಾಖಲಾಗಿದೆ.

- Advertisement -

Latest News

error: Content is protected !!