Saturday, June 6, 2026
Homeಕರಾವಳಿವಿಟ್ಲ: ನೇಣು ಬಿಗಿದುಕೊಂಡು ವಿವಾಹಿತ ಮಹಿಳೆ ಆತ್ಮಹತ್ಯೆ

ವಿಟ್ಲ: ನೇಣು ಬಿಗಿದುಕೊಂಡು ವಿವಾಹಿತ ಮಹಿಳೆ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ. ಪದ್ಮನಿ (35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಪದ್ಮನಿ ವಿವಾಹಿತೆಯಾಗಿದ್ದು, ಪತಿಯನ್ನು ತೊರೆದು ತಂದೆ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ.ಪದ್ಮನಿ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಮಾ.15ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಂದೆ, ಓರ್ವ ಪುತ್ರಿಯನ್ನು‌ ಅಗಲಿದ್ದಾರೆ.

- Advertisement -

Latest News

error: Content is protected !!