Sunday, May 12, 2024
Homeಕರಾವಳಿಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ನಾಪತ್ತೆ

ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ನಾಪತ್ತೆ

spot_img
- Advertisement -
- Advertisement -

ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.ಇಲ್ಲಿನ ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಅವರ ಪುತ್ರಿ ತೀರ್ಥಲತಾ ಕಾಣೆಯಾದ ವಿವಾಹಿತೆ.

ಈ ಬಗ್ಗೆ ಅವರ ತಂದೆ ದೂರು ನೀಡಿದ್ದು, ತನ್ನ ಮಗಳನ್ನು ಗದಗ ಮೂಲದ ಮುಂಡರಗಿಯ ಶಿವರಾಜ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ತಂದೆ ಮನೆಗೆ ಬಂದಿದ್ದ ಆಕೆ ಸುಬ್ರಹ್ಮಣ್ಯದಲ್ಲಿರುವ ಡೆಂಟಲ್ ಕ್ಲಿನಿಕ್ ಗೆ  ಚಿಕಿತ್ಸೆಗಾಗಿ ತೆರಳಿ ಬಳಿಕ ಮನೆಗೆ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ದೂರು ದಾಖಲಿಸಿಕೊಂಡು ಸಾರ್ವಜನಿಕ ಪ್ರಕಟನೆ ಹೊರಡಿಸಿ ಮಾಹಿತಿ ಸಿಕ್ಕಲ್ಲಿ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ.

- Advertisement -
spot_img

Latest News

error: Content is protected !!