Thursday, May 2, 2024
Homeಕರಾವಳಿಬೆಳ್ತಂಗಡಿ: ಬಳಂಜದಲ್ಲಿ ನೇಣು ಬಿಗಿದುಕೊಂಡು ವಿವಾಹಿತೆ ಆತ್ಮಹತ್ಯೆ

ಬೆಳ್ತಂಗಡಿ: ಬಳಂಜದಲ್ಲಿ ನೇಣು ಬಿಗಿದುಕೊಂಡು ವಿವಾಹಿತೆ ಆತ್ಮಹತ್ಯೆ

spot_img
- Advertisement -
- Advertisement -

ಬೆಳ್ತಂಗಡಿ:  ನೇಣು ಬಿಗಿದುಕೊಂಡು ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದಿದೆ.

. ಕ್ರಿಸ್ಟಾ ಅರೇಂಜರ್ ನ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವೇಣೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!