Wednesday, June 24, 2026
Homeಕರಾವಳಿಮೊಗವೀರಪಟ್ಟಣದ ಮಾರುತಿ ಜನಸೇವಾ ಸಂಘ ಯುವಕ ಮಂಡಲದಿಂದ ‘ಮಾರುತಿ ಮಾಣಿಕ್ಯ ಮಹೋತ್ಸವ -2025'

ಮೊಗವೀರಪಟ್ಟಣದ ಮಾರುತಿ ಜನಸೇವಾ ಸಂಘ ಯುವಕ ಮಂಡಲದಿಂದ ‘ಮಾರುತಿ ಮಾಣಿಕ್ಯ ಮಹೋತ್ಸವ -2025′

- Advertisement -
- Advertisement -

ಮಂಗಳೂರು: ಮಾರುತಿ ಜನಸೇವಾ ಸಂಘ ಮತ್ತು ಮಾರುತಿ ಯುವಕ ಮಂಡಲದ ಗೌರವಾಧ್ಯಕ್ಷ ವರದರಾಜ್ ಬಂಗೇರ ಅವರು ಉಳ್ಳಾಲ ಮೊಗವೀರಪಟ್ಣದ ಮಾರುತಿ ಜನಸೇವಾ ಸಂಘ ಹಾಗೂ ಮಾರುತಿ ಯುವಕ ಮಂಡಲದ 40ನೇ ವರ್ಷಾಚರಣೆ ‘ಮಾರುತಿ ಮಾಣಿಕ್ಯ ಮಹೋತ್ಸವ -2025′ ಇದರ ಸಮಾರೋಪ ಸಮಾರಂಭವು ಡಿ.25ರಂದು ಅಪರಾಹ್ನ 3ಕ್ಕೆ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 40 ನೇ ವರ್ಷಾಚರಣೆಯ ಪ್ರಯುಕ್ತ ಸುಮಾರು 40ಕ್ಕೂ ಹೆಚ್ಚು ಕಾರ್ಯಕ್ರಮಗಳು 2025 ಜನವರಿಯಿಂದ ಡಿಸೆಂಬರ್ ವರೆಗೆ ಹಮ್ಮಿಕೊಂಡಿದ್ದು, ಡಿ. 25ರಂದು ನಡೆಯುವ ಸಮಾರೋಪ ಸಂಭ್ರಮ ಜರುಗಲಿದೆ.

- Advertisement -

Latest News

error: Content is protected !!