Thursday, June 4, 2026
Homeತಾಜಾ ಸುದ್ದಿಇನ್ಮೇಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ರಾಜ್ಯಸರ್ಕಾರದಿಂದ ಆದೇಶ

ಇನ್ಮೇಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ರಾಜ್ಯಸರ್ಕಾರದಿಂದ ಆದೇಶ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಕೊರೊನಾ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನಲೆ ಸರ್ಕಾರ ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.

ಹೊಸ ಮಾರ್ಗ ಸೂಚಿ ಬಿಡುಗಡೆಗೊಳಿರುವ ರಾಜ್ಯ ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಇದನ್ನು ಜಾರಿಗೊಳಿಸಲು ಮಾರ್ಷಲ್ ಮತ್ತು ಪೊಲೀಸರು ಸಹಾಯ ಪಡೆಯಲು ಮುಂದಾಗಿದೆ. ಶಾಪಿಂಗ್ ಮಾಲ್, ರೆಸ್ಟೋರೆಂಟ್, ಪಬ್, ಥಿಯೇಟರ್, ಹೊಟೇಲ್‌, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಛೇರಿ ಕಾರ್ಖಾನೆ ಎಲ್ಲಾ ಕಡೆ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಬರಬೇಕು. ಮಾಸ್ಕ್ ಹಾಕಿಕೊಂಡು ಬರದಿದ್ದರೆ ಪ್ರವೇಶ ನಿಷೇಧ ಎಂದು ಆದೇಶ ಹೊರಡಿಸಿದೆ. ಆಯಾಯ ಸಂಸ್ಥೆಯ ಆಡಳಿತ ಸಂಸ್ಥೆ ಮತ್ತು ಮಾಲೀಕರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

- Advertisement -

Latest News

error: Content is protected !!