Monday, May 20, 2024
Homeಕರಾವಳಿಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೇಸಿರೆಟ್ ವಿಭಾಗದಿಂದ ಮಾಸ್ಕ್ ವಿತರಣೆ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೇಸಿರೆಟ್ ವಿಭಾಗದಿಂದ ಮಾಸ್ಕ್ ವಿತರಣೆ

spot_img
- Advertisement -
- Advertisement -

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೇಸಿರೆಟ್ ಮತ್ತು ಮಹಿಳಾ ಜೇಸಿ ವಿಭಾಗದಿಂದ ಮಾಸ್ಕ್ ವಿತರಿಸಲಾಯಿತು.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಬೆಳ್ತಂಗಡಿ ಬಾಬಿಹಿತ್ಲಿನ ಒಟ್ಟು ಪ್ರದೇಶದ 30 ಕುಟುಂಬಗಳಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಜೇಸಿರೆಟ್ ಅಧ್ಯಕ್ಷೆ ಹೇಮಾವತಿ, ಸದಸ್ಯೆ ನಿಮಿತಾ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!