Monday, May 20, 2024
Homeಕರಾವಳಿಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ ಮಾಸ್ಕ್ ವಿತರಣೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ ಮಾಸ್ಕ್ ವಿತರಣೆ

spot_img
- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಲಾಯಿಲ ಗ್ರಾಮ ಪಂಚಾಯಿತಿ ವಠಾರದಲ್ಲಿ ಮಾಸ್ಕ್ ವಿತರಣೆ ನಡೆಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ವಸಂತ ಶೆಟ್ಟಿ ಮಾಸ್ಕ್ ವಿತರಿಸಿ ಕೊರೋನಾದ ಕುರಿತು ಜಾಗೃತಿ ಹಾಗೂ ಅರಿವಿನ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಲಾಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ತಾಲೂಕು ಪಂಚಾಯಿತಿ ಸದಸ್ಯ ಸುಧಾಕರ ಬಿ.ಎಲ್., ಪಂಚಾಯಿತಿ ಕಾರ್ಯದರ್ಶಿ ರೇಷ್ಮಾ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಸುರೇಶ್ ಶೆಟ್ಟಿ, ಹಿರಿಯ ಲಯನ್ಸ್ ಸದಸ್ಯ ವಸಂತ ಸುವರ್ಣ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಇದ್ದರು.

- Advertisement -
spot_img

Latest News

error: Content is protected !!