Saturday, August 29, 2026
Homeಅಪರಾಧಧರ್ಮಸ್ಥಳ ನೂರಾರು ಮೃತದೇಹ ಹೂತು ಹಾಕಿದ ಪ್ರಕರಣ: ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರ...

ಧರ್ಮಸ್ಥಳ ನೂರಾರು ಮೃತದೇಹ ಹೂತು ಹಾಕಿದ ಪ್ರಕರಣ: ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರ ಮುಂದೆ ಮಾಸ್ಕ್ ಮ್ಯಾನ್ ಹಾಜರು

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣವು ಸಂಪೂರ್ಣ ಸುಳ್ಳು ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ. ಈಗಾಗಲೇ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದು, ಮಾಸ್ಕ್ ಮ್ಯಾನ್ ನನ್ನು ಮೆಡಿಕಲ್ ಟೆಸ್ಟ್ ಗೆ ಒಳಪಡಿಸಿ ಬೆಳ್ತಂಗಡಿ ನ್ಯಾಯಧೀಶರ ಮುಂದೆ ಹಾಜರುಪಡಿಸಲಾಗಿದೆ

ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ವಿಜಯೇಂದ್ರ.ಟಿ ಮುಂದೆ ಹಾಜರು ಪಡಿಸಲಾಗಿದೆ.

- Advertisement -

Latest News

error: Content is protected !!