Monday, June 24, 2024
Homeಕರಾವಳಿಸುಳ್ಯ; ಕಳಂಜದ ಮಸೂದ್ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ಸುಳ್ಯ; ಕಳಂಜದ ಮಸೂದ್ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

spot_img
- Advertisement -
- Advertisement -

ಸುಳ್ಯ; ಕಳಂಜದ ಮಸೂದ್ ಕೊಲೆ ಪ್ರಕರಣದ ಮತ್ತೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.ಆರೋಪಿಗಳಾದ ರಂಜಿತ್, ಸದಾಶಿವ ಹಾಗೂ ಸುಧೀರ್ ಗೆ ಹೈಕೋರ್ಟ್ ನ ನ್ಯಾಯಮೂರ್ತಿ ಜಸ್ಟೀಸ್ ವಿಶ್ವಜೀತ್ ಶೆಟ್ಟಿ ಜಾಮೀನು ಮಂಜೂರು ಮಾಡಿದ್ದಾರೆ.

ಅದರಂತೆ ಪ್ರಕರಣದ 8 ಆರೋಪಿಗಳಲ್ಲಿ 6 ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಈಗಾಗಲೇ ಪ್ರಕರಣದ ಆರೋಪಿಗಳಾದ ಶಿವಪ್ರಸಾದ್, ಭಾಸ್ಕರ್ ಹಾಗೂ ರಂಜಿತ್ ಗೆ ಜಾಮೀನು ದೊರೆತಿದೆ.

ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಹಾಗೂ ನಿಶಾಂತ್ ಕುಶಾಲಪ್ಪ ಸಹಕರಿಸಿದ್ದಾರೆ.

- Advertisement -
spot_img

Latest News

error: Content is protected !!