Wednesday, May 15, 2024
Homeಕರಾವಳಿಮಾಜಿ ಶಾಸಕ ವಸಂತ ಬಂಗೇರ ಹುಟ್ಟುಹಬ್ಬದ ಪ್ರಯುಕ್ತ ಜ.15 ರಂದು ಬೃಹತ್ ರಕ್ತದಾನ ಶಿಬಿರ

ಮಾಜಿ ಶಾಸಕ ವಸಂತ ಬಂಗೇರ ಹುಟ್ಟುಹಬ್ಬದ ಪ್ರಯುಕ್ತ ಜ.15 ರಂದು ಬೃಹತ್ ರಕ್ತದಾನ ಶಿಬಿರ

spot_img
- Advertisement -
- Advertisement -

ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಜ.15 ಸೋಮವಾರದಂದು ಬೆಳ್ತಂಗಡಿಯ ಗುರುದೇವ ಕಾಲೇಜಿನಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಈ ಶಿಬಿರ ಕಾರ್ಯಕ್ರಮವನ್ನು ರಕ್ತದಾನಿಗಳು ಯಶಸ್ಸಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

- Advertisement -
spot_img

Latest News

error: Content is protected !!