Saturday, June 6, 2026
Homeತಾಜಾ ಸುದ್ದಿಅಕ್ರಮಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ- ನಾಲ್ವರ ಸಾವು, ಅಪಾರ ನಷ್ಟ

ಅಕ್ರಮಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ- ನಾಲ್ವರ ಸಾವು, ಅಪಾರ ನಷ್ಟ

- Advertisement -
- Advertisement -

ಉತ್ತರ ಪ್ರದೇಶ:ಇಲ್ಲಿನ ಕುಶಿ ನಗರ ಜಿಲ್ಲೆಯ ಕಪ್ತಂಗಂಜ್ ಪಟ್ಟಣದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದ ಹಿನ್ನಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಭಾರಿ ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ ಕಾರ್ಖಾನೆ ಪ್ರದೇಶದ ಹಲವಾರು ಮನೆಗಳಿಗೆ ಹಾನಿ ಉಂಟಾಗಿದ್ದು, ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಪ್ರಕರಣಕ್ಕೆ ಸಂಭಂದಿಸಿ ಕಪ್ತಂಗಂಜ್ ಪೊಲೀಸರು ಪ್ರಕರಣ ದಾಖಲಿಸಿ ತಾನಿಖೆ
ಆರಂಭಿಸಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!