- Advertisement -
![]()
- Advertisement -
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸಂಭವಿಸಿದ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ವೀಡಿಯೋಗಳಲ್ಲಿ ಘಟನೆಯ ನಂತರ ಬಾರ್‌ನಿಂದ ದೊಡ್ಡ ಪ್ರಮಾಣದ ಹೊಗೆ ಹೊರಬರುತ್ತಿರುವುದನ್ನು ತೋರಿಸಲಾಗಿದೆ.
- Advertisement -


