Thursday, July 16, 2026
Homeಕರಾವಳಿಮಂಗಳೂರು; ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಮೂವರ ಬಂಧನ

ಮಂಗಳೂರು; ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಮೂವರ ಬಂಧನ

- Advertisement -
- Advertisement -

ಮಂಗಳೂರು; ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಮೂವರನ್ನು ಬಂಧಿಸಿರುವ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉರ್ವ ಜಂಕ್ಷನ್ ಹತ್ತಿರದ ಮೈದಾನದಲ್ಲಿ ನಡೆದಿದೆ.

ದೀಪಕ್ ಶೆಟ್ಟಿ ಕೋಡಿಕಲ್, ಅನಿಲ್ ಶೆಟ್ಟಿ ಕೋಡಿಕಲ್ ಹಾಗೂ ಗಿರೀಶ್ ರೈ ವಾಮಂಜೂರು ಬಂಧಿತ ಆರೋಪಿಗಳು.

ಆರೋಪಿಗಳ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಉರ್ವ ಠಾಣಾ ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!