Thursday, June 4, 2026
Homeತಾಜಾ ಸುದ್ದಿBig Breaking : ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು' ವಿನ್ನರ್ ಮೆಬಿನಾ ರಸ್ತೆ ಅಪಘಾತದಲ್ಲಿ ದುರ್ಮರಣ

Big Breaking : ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು' ವಿನ್ನರ್ ಮೆಬಿನಾ ರಸ್ತೆ ಅಪಘಾತದಲ್ಲಿ ದುರ್ಮರಣ

- Advertisement -
- Advertisement -

ಮಂಡ್ಯ: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ರಿಯಾಲಿಟಿ ಶೋ ’ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಸೀಸನ್ 4 ವಿಜೇತೆ ಮೆಬಿನಾ ಮೈಕಲ್ ಅವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ದೇವಿಹಳ್ಳಿ ರಾಷ್ಟೀಯ ಹೆದ್ದಾರಿ 75ರಲ್ಲಿ ಅಪಘಾತ ಸಂಭವಿಸಿದೆ.

ಟ್ರಾಕ್ಟರ್-ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯ, ಓರ್ವರು ಮೃತಪಟ್ಟಿದ್ದಾರೆ.

ದುರ್ಘಟನೆಯಲ್ಲಿ ಇನ್ನಿಬ್ಬರ ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಗಾಯಾಳುಗಳಿಗೆ ಆದಿಚುಂಚನಗಿರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರಿನಿಂದ ಸೋಮವಾರಪೇಟೆಗೆ ಕಾರಿನಲ್ಲಿ ಮೇಬಿನಾ ಸೇರಿದಂತೆ ಮೂವರು ತೆರಳುತ್ತಿದ್ದರು

- Advertisement -

Latest News

error: Content is protected !!