Thursday, June 4, 2026
Homeತಾಜಾ ಸುದ್ದಿಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!..

ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!..

- Advertisement -
- Advertisement -

ಶಿವಮೊಗ್ಗ: ಇಲ್ಲಿನ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು, ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಮೃತ ವಿದ್ಯಾರ್ಥಿನಿಯನ್ನು ಲಲಿತಾ ಎಂದು ಗುರುತಿಸಲಾಗಿದ್ದು, ಈಕೆ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!