Saturday, August 29, 2026
Homeಕರಾವಳಿಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳ ಉದ್ಘಾಟನೆ

ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳ ಉದ್ಘಾಟನೆ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ವಿವಿಧ ವೈದ್ಯಕೀಯ ಸೌಲಭ್ಯಗಳ ಉದ್ಘಾಟನೆ ಇಂದು ನಡೆಯಿತು.

ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉದ್ಘಾಟನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಆಳ್ವಾಸ್ ಫೌಂಢೇಶನ್ ಮುಖ್ಯಸ್ಥ ಮೋಹನ್ ಆಳ್ವ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇದೇ ವೇಳೆ ಶ್ರೀಕೃಷ್ಣ ಆಸ್ಪತ್ರೆಯ ಆಂಬ್ಯುಲೆನ್ಸ್ ಗೆ ಕೂಡಾ ಸಂಸದ ನಳೀನ್ ಕುಮಾರ್ ಕಟೀಲ್ ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟಿಸಿದರು.

- Advertisement -

Latest News

error: Content is protected !!