Saturday, June 27, 2026
Homeಕರಾವಳಿಮಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಕಾಲೇಜಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೇರಳ ಕಣ್ಣೂರು ಮೂಲದ ಸಂದ್ರ ಪಿ.ಪಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು,
ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!