- Advertisement -


- Advertisement -
ಬೆಳ್ತಂಗಡಿ : ಬುರುಡೆ ಚಿನ್ನಯ್ಯನನ್ನು ಸೆ.3 ರಂದು ಬೆಳಗ್ಗೆ 11:45 ಕ್ಕೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಮೇಡಿಕಲ್ ಟೆಸ್ಟ್ ಗೆ ಕರೆದುಕೊಂಡು ಹೋಗಿ ವಾಪಸ್ ಎಸ್.ಐ.ಟಿ ಕಚೇರಿಗೆ ಕರೆದುಕೊಂಡು ಬಂದಿದ್ದಾರೆ.
ಚಿನ್ನಯ್ಯನ ಕಸ್ಟಡಿಗೆ ಇಂದಿಗೆ ಅಂತ್ಯವಾಗುವ ಹಿನ್ನಲೆಯಲ್ಲಿ ಇಂದು ಸಂಜೆ 3 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಮತ್ತೆ ಕಸ್ಟಡಿಗೆ ತನಿಖೆಗಾಗಿ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
- Advertisement -


