Friday, June 5, 2026
Homeಕ್ರೀಡೆಕಾಮನ್ ವೆಲ್ತ್ ಗೇಮ್ಸ್ ನಲ್ಲಿ ವೇಟ್ ಲಿಫ್ಟಿಂಗ್ ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಮೀರಾ ಚಾನು

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ವೇಟ್ ಲಿಫ್ಟಿಂಗ್ ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಮೀರಾ ಚಾನು

- Advertisement -
- Advertisement -

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಮೀರಾ ಚಾನು ಚಿನ್ನದ ಪದಕ‌ ಗೆದ್ದಿದ್ದಾರೆ.

ಟೋಕಿಯೊ ಒಲಂಪಿಕ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರು ಇಂದು ವೇಟ್‌ಲಿಫ್ಟಿಂಗ್‌ನ 49 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಜಯಿಸುವ ಮೂಲಕ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ  ನಿನ್ನೆ ಒಂದು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಪದಕ ಪಟ್ಟಿಯಲ್ಲಿ ಭಾರತ 9ನೇ ಸ್ಥಾನದಲ್ಲಿದೆ.

- Advertisement -

Latest News

error: Content is protected !!