- Advertisement -
![]()
- Advertisement -
ಮಂಗಳೂರು: ಕದ್ರಿ ಉದ್ಯಾನವನದ ಅಭಿವೃದ್ಧಿ ಬಗ್ಗೆ ಮಂಗಳೂರಿನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ಮಹಾಪೌರ ಪ್ರೇಮಾನಂದ ಶೆಟ್ಟಿ, ಆಯುಕ್ತ ಅಕ್ಷಯ್ ಶ್ರೀಧರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ ಮಿಜಾರ್, ಮುಡಾ ಆಯುಕ್ತರು, ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
- Advertisement -


