Wednesday, June 3, 2026
Homeತಾಜಾ ಸುದ್ದಿಚಿರು ನೆನಪಲ್ಲಿ ಎಫ್‍ಬಿ ಪ್ರೊಫೈಲ್ ಚೇಂಜ್ ಮಾಡಿದ ಮೇಘನಾ ರಾಜ್

ಚಿರು ನೆನಪಲ್ಲಿ ಎಫ್‍ಬಿ ಪ್ರೊಫೈಲ್ ಚೇಂಜ್ ಮಾಡಿದ ಮೇಘನಾ ರಾಜ್

- Advertisement -
- Advertisement -

ಬೆಂಗಳೂರು: ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಗಲಿಕೆಯ ನೆನಪಿನಲ್ಲಿಯೇ ಪತ್ನಿ ನಟಿ ಮೇಘನಾ ರಾಜ್ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದರು. ಇದೀಗ ಮೇಘನಾ ಫೇಸ್‍ಬುಕ್ ಪೇಜಿನಲ್ಲಿ ಪ್ರೊಫೈಲ್ ಫೋಟೋ ಕೂಡ ಚೇಂಜ್ ಮಾಡಿದ್ದಾರೆ.

ನಟಿ ಮೇಘನಾ ಫೇಸ್‍ಬುಕ್ ಪೇಜಿನಲ್ಲಿ ಇಷ್ಟು ದಿನ ಅವರ ಫೋಟೋ ಮಾತ್ರ ಇತ್ತು. ಆದರೆ ಈಗ ಪತಿಯ ನೆನಪಿನಲ್ಲಿ ಪ್ರೊಫೈಲ್ ಫೋಟೋ ಬದಲಾಯಿಸಿದ್ದಾರೆ.

ಮೇಘನಾ ಪ್ರೊಫೈಲ್ ಫೋಟೋ ಚೇಂಜ್ ಮಾಡಿದ ತಕ್ಷಣ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಸಾಂತ್ವನ ಹೇಳುತ್ತಿದ್ದಾರೆ. ಇತ್ತೀಚೆಗಷ್ಟೆ ಮೇಘನಾ ಚಿರು ನೆನಪಿನಲ್ಲಿ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ.

- Advertisement -

Latest News

error: Content is protected !!