Wednesday, June 3, 2026
Homeಕರಾವಳಿಬೆಳ್ತಂಗಡಿ: ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆಯಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ ಶೆಟ್ಟಿ ಸವಣಾಲು ಅವಿರೋಧ ಆಯ್ಕೆ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆಯಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ ಶೆಟ್ಟಿ ಸವಣಾಲು ಅವಿರೋಧ ಆಯ್ಕೆ

- Advertisement -
- Advertisement -

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ ಶೆಟ್ಟಿ ಸವಣಾಲು ಅವಿರೋಧ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್ ಎಸ್ ಭಾಗವಹಿಸಿದ್ದರು.ಅಭಿವೃದ್ಧಿ ಅಧಿಕಾರಿ ಅಭಿನಯ ಆರ್ ಸಹಕರಿಸಿದರು.

- Advertisement -

Latest News

error: Content is protected !!