Tuesday, May 21, 2024
Homeಕರಾವಳಿಮಂಗಳೂರು: ಗಂಜಿಮಠ ಗ್ರಾಮ ಪಂಚಾಯತ್‌ನ ಸದಸ್ಯ ನೇಣಿಗೆ ಶರಣು  

ಮಂಗಳೂರು: ಗಂಜಿಮಠ ಗ್ರಾಮ ಪಂಚಾಯತ್‌ನ ಸದಸ್ಯ ನೇಣಿಗೆ ಶರಣು  

spot_img
- Advertisement -
- Advertisement -

ಮಂಗಳೂರು: ಗಂಜಿಮಠ ಗ್ರಾಮ ಪಂಚಾಯತ್ನ ಬಿಜೆಪಿ ಬೆಂಬಲಿತ ಸದಸ್ಯ ಸಂದೀಪ್ ಶೆಟ್ಟಿ ಮೊಗರು(35) ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಟೀಲೇಶ್ವರಿ ಸೇವಾ ಸಿಂಧು ಕಚೇರಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -
spot_img

Latest News

error: Content is protected !!