Thursday, May 2, 2024
Homeತಾಜಾ ಸುದ್ದಿದಿನದ ಮೂರು ಹೊತ್ತು ಮ್ಯಾಗಿ ಊಟ; ಪತ್ನಿಗೆ ವಿಚ್ಛೇದನ ನೀಡಿದ ಪತಿ

ದಿನದ ಮೂರು ಹೊತ್ತು ಮ್ಯಾಗಿ ಊಟ; ಪತ್ನಿಗೆ ವಿಚ್ಛೇದನ ನೀಡಿದ ಪತಿ

spot_img
- Advertisement -
- Advertisement -

ಬಳ್ಳಾರಿ: ಪತ್ನಿ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ, ರಾತ್ರಿ ಊಟ ಎಲ್ಲೆಲ್ಲೂ ಮ್ಯಾಗಿ ಮಾಡಿ ಹಾಕುತ್ತಿದ್ದಾಳೆಂದು ಬೇಸತ್ತ ಪತಿಯೊಬ್ಬ ಪತ್ನಿಗೆ ವಿಚ್ಛೇದನ ನೀಡಿದ್ದಾನೆ.


ಬಳ್ಳಾರಿಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿದ್ದಾಗ ಈ ಪ್ರಕರಣ ಕಂಡು ಬಂದಿತ್ತು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಂ.ಎಲ್.ರಘುನಾಥ್, ಸಣ್ಣಪುಟ್ಟ ವಿಚಾರಗಳಿಗೆ ದಂಪತಿಗಳು ವಿವಾಹ ವಿಚ್ಛೇದನ ಪಡೆಯುವ ವೈವಾಹಿಕ ಪ್ರಕರಣಗಳ ಕುರಿತು ಮಾತನಾಡಿದ್ದಾರೆ.


ಪ್ರಾವಿಷನ್ ಸ್ಟೋರ್’ಗೆ ಹೋದರೆ ಆಕೆ ಕೇವಲ ಇನ್‌ಸ್ಟಂಟ್ ನೂಡಲ್ಸ್ ಮಾತ್ರ ತರುತ್ತಿದ್ದಳು. ಎಂದು ವ್ಯಕ್ತಿ ಹೇಳಿಕೊಂಡಿದ್ದ. ಈ ಕೇಸ್’ಗೆ ಮ್ಯಾಗಿ ಕೇಸ್ ಎಂದು ಹೆಸರಿಡಲಾಗಿತ್ತು. ವಾದ ಪ್ರತಿವಾದದ ಬಳಿಕ ಅಂತಿಮವಾಗಿ ದಂಪತಿಗಳು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದರು ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!