Thursday, June 4, 2026
Homeಕರಾವಳಿಮಂಗಳೂರುಮಂಗಳೂರಿನಲ್ಲಿ ಬಿಜೆಪಿ ನನ್ನ ಮಣ್ಣು-ನನ್ನ ದೇಶ ಅಭಿಯಾನ

ಮಂಗಳೂರಿನಲ್ಲಿ ಬಿಜೆಪಿ ನನ್ನ ಮಣ್ಣು-ನನ್ನ ದೇಶ ಅಭಿಯಾನ

- Advertisement -
- Advertisement -

ಮಂಗಳೂರು: ಕದ್ರಿ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ವತಿಯಿಂದ ನನ್ನ ಮಣ್ಣು–ನನ್ನ ದೇಶ ಅಭಿಯಾನ ನಡೆಯಿತು.ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕ‌ನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅಭಿಯಾನಕ್ಕೆ ಚಾಲನೆ ನೀಡಿದರು.

ಶಾಸಕರಾದ ವೇದವ್ಯಾಸ ಕಾಮತ್, ಡಾ.‌ ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕಸ್ತೂರಿ ಪಂಜ ಮತ್ತು ಸಂತೋಷ್ ರೈ ಬೋಳಿಯಾರ್ ಉಪಸ್ಥಿತರಿದ್ದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಅಭಿಯಾನಕ್ಕೆ ಕರೆ‌‌ ನೀಡಿದ್ದರು.

- Advertisement -

Latest News

error: Content is protected !!